ತಹಸೀಲ್ದಾರ್ ನಿಸರ್ಗ ಪ್ರಿಯ, ತಾಪಂ ಇಒ ಸುನಿಲ್ ಕುಮಾರ್, ಬಿಇಒ ರವಿ ಪ್ರಸನ್ನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ. ಸ್ವಾಮಿ, ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮ್ ಜಾನ್ ಬಾಬು , ತಾಲೂಕು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹೊಲದಪ್ಪ, ಜಿಪಂ ಮಾಜಿ ಸದಸ್ಯ ಮಂಜುನಾಥ್, ಪಿಡಿಒ ಮನು, ವೆಂಕಟೇಶ್ ಹಾಜರಿದ್ದರು.