ನಗರಪಾಲಿಕೆ ಉಪ ಆಯುಕ್ತರಾದ ಜಿ.ಎಸ್.ಸೋಮಶೇಖರ್, ಎಸ್.ಮಂಜು, ಕಾರ್ಯಪಾಲಕ ಇಂಜಿನಿಯರ್ ಆರ್.ಶ್ರೀನಿವಾಸ್, ವಲಯ-3ರ ಸಹಾಯಕ ಆಯುಕ್ತ ಸಂದೀಪ್, ಅಭಿವೃದ್ಧಿ ಅಧಿಕಾರಿ ಸತ್ಯಮೂರ್ತಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಎಚ್.ಎಂ.ಸುರೇಶ್, ಎಚ್.ಆರ್.ದೀಪಾ, ರವಿಕೀರ್ತಿ, ಎಸ್.ಎಂ.ಸುಜಯಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್, ಸಿಡಿಪಿಒ ಸುಬ್ಬಯ್ಯ, ನಗರಪಾಲಿಕೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳಾದ ಧನುಷ್, ಮಧುಸೂದನ್, ಮೋಹನಕುಮಾರಿ, ನಾಗರಾಜೇಗೌಡ, ಪಿಆರ್‌ಇಡಿ ಎಇಇ ಮೆಹಬೂಬ್, ನಿರ್ಮಿತಿ ಕೇಂದ್ರದ ಎಇಇ ಶ್ವೇತಾ, ತೋಟಗಾರಿಕೆ ಎಇಇ ಪುನೀತ್‌ಕುಮಾರ್ ಇತರರಿದ್ದರು.