

ಪ್ರಮುಖ ಮುಖ್ಯಾಂಶಗಳು
ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಅವರ ಜನ್ಮದಿನವನ್ನು ಬುಧವಾರ ಕ್ಷೇತ್ರದ ವಿವಿಧೆಡೆ ಸೇವಾ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.
ನಗರದ ಹೆಬ್ಬಾಳದಲ್ಲಿ ಬುಧವಾರ ಆಯೋಜಿಸಿದ್ದ ಆರೋಗ್ಯ ತಪಾಸಣಾ ಉಚಿತ ಶಿಬಿರವನ್ನು ಶಾಸಕ ಕೆ.ಹರೀಶ್‌ಗೌಡ ಉದ್ಘಾಟಿಸಿದರು. ಪೈಲ್ವಾನ್ ಶ್ರೀನಿವಾಸ್, ದಿನೇಶ್‌ಗೌಡ ಇತರರಿದ್ದರು.