ಯಾವುದೇ ಸರ್ಕಾರಿ ಉದ್ಯೋಗವನ್ನು ಪಡೆಯಬೇಕಾದರೆ ಕಠಿಣ ಪರಿಶ್ರಮ ಪಡಲೇಬೇಕು, ಅದಕ್ಕೆ ಬೇರೆ ಯಾವುದೇ ಪರ್ಯಾಯ ಮಾರ್ಗವಿಲ್ಲ. ಕೇವಲ ಯುಪಿಎಸ್‌ಇ ಪರೀಕ್ಷೆ ಮಾತ್ರವಲ್ಲದೆ, ಕೆಪಿಎಸ್‌ಸಿ, ಪಿಡಿಒ, ಬ್ಯಾಂಕ್ ಪರೀಕ್ಷೆಗಳು ಹಾಗೂ ಆರ್‌ಬಿಐ ಪರೀಕ್ಷೆಗಳನ್ನು ಬರೆದಿದ್ದೆ. ಗುರಿ ತಲುಪಲು ಎಲ್ಲ ರೀತಿಯ ಪರೀಕ್ಷೆಗಳನ್ನು ಎದುರಿಸಬೇಕು ಎಂದರು.