ಎಂ.ಆರ್.ಅರುಣ್ ಪ್ರಸಾದ್‌ಗೆ ಪಿಎಚ್.ಡಿ

ಎಂ.ಆರ್.ಅರುಣ್ ಪ್ರಸಾದ್
ಎಂ.ಆರ್.ಅರುಣ್ ಪ್ರಸಾದ್
Published on
ಮೈಸೂರು: ಇಂಗ್ಲಿಷ್ ವಿಷಯದಲ್ಲಿ ಎಂ.ಆರ್.ಅರುಣ್ ಪ್ರಸಾದ್ ಅವರು ಸಾದರಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿಗಾಗಿ ಅಂಗೀಕರಿಸಿ, 106ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಿದೆ.

ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಪದವಿ ಪ್ರದಾನ ಮಾಡಿದ್ದಾರೆ.
ಇವರಿಗೆ ಪ್ರೊ.ವಿಜಯ್ ಶೇಷಾದ್ರಿ ಅವರು ಮಾರ್ಗದರ್ಶಕರಾಗಿದ್ದರು. ಎಂ.ಆರ್.ಅರುಣ್ ಪ್ರಸಾದ್ ಪ್ರಸ್ತುತ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net