ಎಚ್.ಡಿ.ಕೋಟೆ ರಸ್ತೆಯಲ್ಲಿರುವ ಕೆಎಸ್‌ಆರ್‌ಟಿಸಿ ಲೇಔಟ್‌ನ ಪಂಡಿತ್ ವೀರಭದ್ರಯ್ಯ ಹಿರೇಮಠ ಅವರ ಮನೆಯಲ್ಲಿ ಅಂದು ಸಂಜೆ 6.30 ಕಾರ್ಯಕ್ರಮ ನಡೆಯಲಿದೆ. ಅವರಿಗೆ ತಬಲಾದಲ್ಲಿ ಪಂಡಿತ್ ರಮೇಶ್ ದನ್ನೂರ್ ಸಹಕಾರ ನೀಡಲಿದ್ದಾರೆ ಎಂದು ಸ್ವರಸಂಕುಲ ಸಂಗೀತ ಸಭಾದ ಕಾರ್ಯದರ್ಶಿ ಡಾ.ಎಂ ಎಸ್ ಭಾಸ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.