ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಡಿ.ಕಾಂತರಾಜ್, ಮಾಜಿ ಸದಸ್ಯ ಉಮೇಶ್, ತಾಪಂ ಮಾಜಿ ಸದಸ್ಯ ಹಂಗರಬಾಯನಹಳ್ಳಿ ತಮ್ಮಣ್ಣ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಘಟಕದ ಅಧ್ಯಕ್ಷ ಹಂಪಾಪುರ ಕುಮಾರ್, ವಕ್ತಾರ ಕೆ.ಎಲ್.ರಮೇಶ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದಾಕ್ಷಾಯಿಣಿ, ನಗರ ಘಟಕದ ಅಧ್ಯಕ್ಷ ಸಂತೋಷ್‌ಗೌಡ, ತಾಲೂಕು ಯುವ ಘಟಕದ ಅಧ್ಯಕ್ಷ ಹಂಪಾಪುರ ಸುರೇಶ್, ಮುಖಂಡರಾದ ವಕೀಲ ಅಂಕನಹಳ್ಳಿ ತಿಮ್ಮಪ್ಪ, ವಿಜಯ್ ಕುಮಾರ್, ಅನಿಲ್‌ಗೌಡ ಇತರರು ಇದ್ದರು.