

ಪ್ರಮುಖ ಮುಖ್ಯಾಂಶಗಳು
"ಜಿಲ್ಲೆಯಲ್ಲಿ ಹೆಣ್ಣು ಹಾಗೂ ಗಂಡಿನ ನಡುವಿನ ಅನುಪಾತ ಆಶಾದಾಯಕವಾಗಿದ್ದು, ವರ್ಷದಿಂದ ವರ್ಷಕ್ಕೆ ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಯಲು ಕಾನೂನು ಕ್ರಮ ವಹಿಸಲಾಗುತ್ತಿದೆ. ವಿಶೇಷವಾಗಿ ಗರ್ಭಿಣಿಯರ ಮೇಲೆ ನಿಗಾ ವಹಿಸಲಾಗಿದೆ. ಕಾನೂನು ಬಾಹಿರ ಸ್ಕಾೃನಿಂಗ್ ಸೆಂಟರ್‌ಗಳನ್ನು ಬಂದ್ ಮಾಡಲಾಗಿದೆ.ಡಾ.ಸಿ.ಪಿ. ಕುಮಾರಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ