ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ವಿಭಾಗೀಯ ಉಪ ನಿರ್ದೇಶಕ ಡಾ ಪ್ರಕಾಶ್, ಜಿಲ್ಲಾ ಕುಷ್ಟ ರೋಗ ನಿಯಂತ್ರಣಾಧಿಕಾರಿ ಡಾ.ಬೃಂದಾ, ಸಿಕಲ್ ಸೆಲ್ ಅನಿಮಿಯಾ ನೋಡಲ್ ಅಧಿಕಾರಿ ಡಾ. ಸಿರಾಜ್ ಅಹಮ್ಮದ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಸುವರ್ಣ, ಜೆಎಸ್‌ಎಸ್ ವೈದ್ಯಕೀಯ ಸಂಸ್ಥೆಯ ಉಪ ಕುಲಪತಿ ಬಸವನಗೌಡಪ್ಪ, ಜೆಎಸ್‌ಎಸ್ ವೈದ್ಯಕೀಯ ಸಂಸ್ಥೆಯ ಪ್ರಾಂಶುಪಾಲ ಡಾ.ಎಂ. ನಾರಾಯಣಪ್ಪ ಹಾಗೂ ಇತರರು ಇದ್ದರು.