ಮಂಗಳವಾರವೂ ಮೈಸೂರು ಜೂ ವೀಕ್ಷಣೆಗೆ ಲಭ್ಯ

ಶ್ರೀ ಚಾಮರಾಜೇಂದ್ರ ಮೃಗಾಲಯ
ಶ್ರೀ ಚಾಮರಾಜೇಂದ್ರ ಮೃಗಾಲಯ
Published on

ಪ್ರಮುಖ ಮುಖ್ಯಾಂಶಗಳು

  • ಮೃಗಾಲಯವು ವಾರದ ರಜೆ ದಿನವಾದ ಮಂಗಳವಾರವೂ(ಮೇ 26) ಓಪನ್
  • ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಇರುವ ಹಿನ್ನೆಲೆಯಲ್ಲಿ ಈ ಕ್ರಮ
  • ವಿದ್ಯಾರ್ಥಿಗಳು, ಪ್ರವಾಸಿಗರು, ಜನಸಾಮಾನ್ಯರ ಅನುಕೂಲ
ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪ್ರವಾಸಿಗರು, ಜನಸಾಮಾನ್ಯರ ಅನುಕೂಲಕ್ಕಾಗಿ ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯವು ವಾರದ ರಜೆ ದಿನವಾದ ಮಂಗಳವಾರ(ಮೇ 26)ವೂ ತೆರೆದಿರುತ್ತದೆ.
 ಅಂದು ಮೃಗಾಲಯದೊಂದಿಗೆ ಕಾರಂಜಿಕೆರೆ ಪ್ರಕೃತಿ ಉದ್ಯಾನ ಸಾರ್ವಜನಿಕರ ವೀಕ್ಷಣೆಗೆ ಲಭ್ಯ ಇರಲಿದೆ ಎಂದು ಮೃಗಾಲಯದ ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net