ಎಂಡಿಇಎಸ್ ಕಾರ್ಯದರ್ಶಿ ರೆ.ಫಾ. ಎಡ್ವರ್ಡ್ ವಿಲಿಯಂ ಸಲ್ಡಾನ, ಖಜಾಂಚಿ ರೆ.ಫಾ. ನವೀನ್ ಕುಮಾರ್, ತರಬೇತಿ ಮತ್ತು ಅಭಿವೃದ್ಧಿ ವಿಭಾಗದ ಸಿಇಒ ಸೆಬಿ ಮಾವೇಲಿ, ಪಿಯು ಕಾಲೇಜು ಪ್ರಾಂಶುಪಾಲ ಆಂಟೋ ರಿಚರ್ಡ್, ಪದವಿ ಕಾಲೇಜು ಪ್ರಾಂಶುಪಾಲ ಎಚ್.ಎನ್. ಚಂದ್ರಶೇಖರ್, ಕಜಾಪ ಜಿಲ್ಲಾಧ್ಯಕ್ಷ ಕ್ಯಾತನಹಳ್ಳಿ ಪ್ರಕಾಶ್, ವಿಭಾಗೀಯ ಸಂಚಾಲಕಿ ಡಾ.ಕಾವೇರಿ ಪ್ರಕಾಶ್, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಎಂ. ನಾಗರಾಜು, ಕಜಾಪ ಕಾರ್ಯದರ್ಶಿ ಬೆಸೂರು ಮೋಹನ್ ಪಾಳೇಗಾರ್, ಖಜಾಂಚಿ ಜಂಟಿ ಕಾರ್ಯದರ್ಶಿ ಜಿ. ರವಿಶಂಕರ್. ಸುರೇಶಚಂದ್ರ, ದೊರೆಸ್ವಾಮಿ ಉಪಸ್ಥಿತರಿದ್ದರು.