ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಶಾಸಕರಾದ ಜಿ.ಟಿ.ದೇವೇಗೌಡ, ಕೆ ಹರೀಶ್‌ಗೌಡ, ತನ್ವೀರ್‌ಸೇಠ್, ವಿಧಾನ ಪರಿಷತ್ ಸದಸ್ಯರಾದ ವಿಶ್ವನಾಥ್, ಸಿ.ಎನ್.ಮಂಜೇಗೌಡ, ಡಾ.ಯತೀಂದ್ರ ಸಿದ್ದರಾಮಯ್ಯ, ಕೆ. ಶಿವಕುಮಾರ್, ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್‌ಕುಮಾರ್, ನಗರ ಪಾಲಿಕೆಯ ಆಯುಕ್ತ ಶೇಕ್ ತನ್ವೀರ್ ಆಸಿಫ್ ಇತರರು ಇದ್ದರು.