ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವೆ ಪ್ರೊ.ಸಹನಾ ಡಿ.ಗೌಡ, ಡಿಡಿಪಿಯು ಎಂ.ಪಿ.ನಾಗಮ್ಮ, ರಾಜ್ಯ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಬಸವರಾಜು, ಅಂತಾರಾಷ್ಟ್ರೀಯ ಕ್ರೀಡಾಪಟು ಎಂ.ವಿ.ನಾಗೇಂದ್ರಪ್ರಸಾದ್, ಜಿಲ್ಲಾ ಪಿಯು ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಂ.ವಿ.ಹನುಮಂತ ರಾವ್, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಜೇಗೌಡ, ಜಿಲ್ಲಾ ಪಿಯು ಕಾಲೇಜು ಉಪನ್ಯಾಸಕರ ಸಂಘದ ನಿರ್ದೇಶಕ ಎಂ.ಎಂ.ಮಹದೇವ್, ಜಿಲ್ಲಾ ಕ್ರೀಡಾ ಸಂಯೋಜಕ ಕೆ.ಆರ್.ಮುರಳೀಧರ್, ಎಂ.ರಾಜ್‌ಕುಮಾರ್, ಆರ್.ವಿ.ಪಿಯು ಕಾಲೇಜು ಪ್ರಾಂಶುಪಾಲ ಪ್ರಸಾದ್ ರೆಡ್ಡಿ ಇತರರಿದ್ದರು.