ಮೋಹಿತ್ ಅವರ ಈ ಸಾಧನೆ ಯುವ ಪ್ಯಾರಾ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದ್ದು, ತನ್ನ ಪರಿಶ್ರಮದಿಂದ ಪ್ಯಾರಾ ಈಜು ಕ್ಷೇತ್ರದಲ್ಲಿ ಕರ್ನಾಟಕ ಮತ್ತು ಭಾರತದ ಹೆಮ್ಮೆ ಹೆಚ್ಚಿಸುವ ನಿರೀಕ್ಷೆಯೊಂದಿಗೆ ಪದಕ ಬೇಟೆ ನಡೆಸುತ್ತಿದ್ದಾರೆ. ಅವರ ಈ ಯಶಸ್ಸು ಕೇವಲ ವೈಯಕ್ತಿಕ ಸಾಧನೆಯೇ ಆಗದೆ, ಸಮಾಜದಲ್ಲಿ ಪ್ಯಾರಾ ಕ್ರೀಡಾಪಟುಗಳು ಈಜು ಸ್ಪರ್ಧೆಯಲ್ಲಿ ಮುಂದುವರಿಸಲು ಪ್ರೇರಣೆಯಾಗಿದೆ.