ಉಪ ಚುನಾವಣಾ ಕರ್ತವ್ಯಕ್ಕೆ ನಿಶಾಂತ್ ಪಟೇಲ್ ನಿಯೋಗ

ನಿಶಾಂತ್ ಪಟೇಲ್
ನಿಶಾಂತ್ ಪಟೇಲ್
Published on
ಮೈಸೂರು: ಚಾಮರಾಜ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ನಿಶಾಂತ್ ಪಟೇಲ್ ಅವರನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದೆ.
ಈ ಸಂಬಂಧ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜುನಾಥ್ ಆದೇಶ ಹೊರಡಿಸಿದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಿಶಾಂತ್ ಪಟೇಲ್ ಕೆಲಸ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net