

ಪ್ರಮುಖ ಮುಖ್ಯಾಂಶಗಳು
ಮೈಸೂರು:
ನಾಣ್ಯಶಾಸ್ತ್ರದಲ್ಲಿ ಪರಿಣತರಾಗಿದ್ದ ಡಾ.ಎ.ವಿ.ನರಸಿಂಹ ಮೂರ್ತಿ(91) (ಅಲಂಬಡ ವೆಂಕಟಶಾಸ್ತ್ರಿನರಸಿಂಹ ಮೂರ್ತಿ) ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.
ಅವರಿಗೆ ಪತ್ನಿ, ಪುತ್ರ ನಗರದ ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಕುಲಪತಿ ಡಾ.ಎ.ಎನ್. ಸಂತೋಷಕುಮಾರ್ ಹಾಗೂ ಪುತ್ರಿ ಡಾ.ಸವಿತಾ ಇದ್ದಾರೆ.