ಚಾಮರಾಜನಗರ ವಿವಿ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್, ಮೈವಿವಿ ನಾಲ್ವಡಿ ಅಧ್ಯಯನ ಪೀಠದ ಸಂದರ್ಶಕ ಪ್ರೊ.ಉಷಾ ದೇವಿ, ವಿಶ್ರಾಂತ ಕುಲಪತಿ ಪ್ರೊ.ಎ.ಸತ್ಯನಾರಾಯಣ, ಬಾಬು ಜಗಜೀವನ ರಾಮ್ ಅಧ್ಯಯನ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕ ಪ್ರೊ.ಕೆ.ಸದಾಶಿವ, ಇತಿಹಾಸ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಜಿ.ಟಿ.ಸೋಮಶೇಖರ್, ಕರ್ನಾಟಕ ವಿವಿ ಕನ್ನಡ ಸಂಶೋಧನಾ ಸಂಸ್ಥೆಯ ಪ್ರೊ.ಎಸ್.ಕೆ.ಮೇಲಕಾರ ಇತರರಿದ್ದರು.