ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ ಇನ್ನಿತರ ಹಿರಿಯರ ನೇತೃತ್ವದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ, ಸಮರ್ಥ ಆಡಳಿತ ನೀಡುತ್ತಿದೆ. ಈ ಸರ್ಕಾರ ಬಜೆಟ್‌ನಲ್ಲಿ ಮತ್ತು ಅಧಿವೇಶನದ ವೇದಿಕೆಯಲ್ಲೂ ಸಹ ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿಯ ಬದ್ಧತೆ ಜನರ ಮುಂದಿಟ್ಟಿದೆ ಎಂದು ತಿಳಿಸಿದ್ದಾರೆ.