ತಾಲೂಕು ಗ್ಯಾರಂಟಿ ಅನುಷ್ಠಾನ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಹಮತ್ ಜಾನ್ ಬಾಬು, ಡಿ.ಟಿ ಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಹೊಲದಪ್ಪ, ನಿರ್ದೇಶಕ ಭೀಮಣ್ಣ, ಮೈಮುಲ್ ನಿರ್ದೇಶಕ ಪ್ರಕಾಶ್, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳಾದ ಯೋಗಾನಂದ, ದಿನೇಶ್, ಹಾರಂಗಿ ಇಲಾಖೆಯ ಇಂಜಿನಿಯರ್‌ಗಳಾದ ಮೋಹನ್, ಗುಕುಲ್, ನಿರ್ಮಿತಿ ಕೇಂದ್ರದ ಇಂಜಿನಿಯರ್‌ಗಳಾದ ಲವ, ತಹಸೀಲ್ದಾರ್ ನಿಸರ್ಗ ಪ್ರಿಯಾ, ಮುಖಂಡರಾದ ಪುಟ್ಟರಾಜು, ವೆಂಕಟೇಶ್, ಶಂಕರೇಗೌಡ, ಸುಯ್ಯಲ್ ಪಾಷ, ಶಫಿ ಅಹಮದ್, ಮೂರ್ತಿ, ಕಾವೇರಿ ಶೇಖರ್, ಚತುರ, ಪುಟ್ಟರಾಜೆಗೌಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಇದ್ದರು.