ಸಾಮಾಜಿಕ ಹೋರಾಟಗಾರ ಪ್ರೊ.ಕಾಳಚನ್ನೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಸೋಮಶೇಖರ್, ಶ್ರೀಧರ್, ಮಾಜಿ ಸೆನೆಟ್ ಸದಸ್ಯ ಗೋಪಿನಾಥ್, ಮಾಜಿ ಮೇಯರ್ ಟಿ.ಬಿ.ಚಿಕ್ಕಣ್ಣ, ಮಾಜಿ ನಗರಪಾಲಿಕೆ ಸದಸ್ಯರಾದ ಜೆ.ಗೋಪಿ, ಎಂ.ಸುನೀಲ್, ಅನಂತ್, ಆರ್.ಎಚ್.ಕುಮಾರ್, ಮೈಸೂರು ಕನ್ನಡ ವೇದಿಕೆ ಅಧ್ಯಕ್ಷ ಬಾಲಕೃಷ್ಣ, ಸಾಗರೋತ್ತರ ಕನ್ನಡ ಸಂಘದ ರವಿ, ಜೈ ಭಾರತ್ ಸಂಘಟನೆಯ ಅಧ್ಯಕ್ಷ ಕಲೀಂ ಷರೀಫ್, ಮುಖಂಡರಾದ ಜೋಗಿ ಮಹೇಶ್, ಪಟಾಕಿ ಮಂಜುನಾಥ್, ಹೇಮಂತ್, ಪುಟ್ಟಣ್ಣ, ರಾಮ್ ಇನ್ನಿತರರಿದ್ದರು.