ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ಪುರಸಭಾ ಮಾಜಿ ಅಧ್ಯಕ್ಷ ಕೋಳಿಪ್ರಕಾಶ್, ಮಾಜಿ ಸದಸ್ಯ ಶಂಕರ್‌ಸ್ವಾಮಿ, ಕಾಂಗ್ರೆಸ್ ಪಕ್ಷದ ಎಸ್‌ಸಿ ಘಟಕದ ಅಧ್ಯಕ್ಷರಾದ ಡಿ.ವಿ.ಗುಡಿ ನಂದೀಶ್, ಕಂಠಿಕುಮಾರ್, ಎಂಎಸ್‌ಎಸ್ ಅಧ್ಯಕ್ಷ ಎಂ.ಎಸ್.ರವಿಕುಮಾರ್, ಕಾರ್ಯದರ್ಶಿ ಬಿ.ಎಚ್.ಕುಮಾರ್, ಖಜಾಂಚಿ ಎಚ್.ಎಂ.ಮಂಜು, ದಸಂಸ ತಾಲೂಕು ಅಧ್ಯಕ್ಷ ಎಂ.ಎಸ್.ಮಲ್ಲೇಶ್, ಮುಖಂಡರಾದ ಕಲ್ಲಹಳ್ಳಿ ಶ್ರೀನಿವಾಸ್, ಮಂಜುರಾಜು, ಉದ್ಯಮಿ ಎಸ್.ರವಿ, ತಿಮ್ಮಶೆಟ್ಟಿ, ಎಂ.ಜೆ.ಕುಮಾರ್, ಜಿ.ಎಂ.ಹೇಮಂತ್, ಡಾ.ಕೃಷ್ಣ, ತಾಪಂ ಇಒ ಕುಲದೀಪ್, ಪುರಸಭೆ ಮುಖ್ಯಾಧಿಕಾರಿ ಜಿ.ಎಸ್.ರಮೇಶ್, ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಶಿವಪ್ರಕಾಶ್ ಇನ್ನಿತರರು ಹಾಜರಿದ್ದರು.