ಡಿವೈಎಸ್‌ಪಿ ರಾಜಣ್ಣ, ತಹಸೀಲ್ದಾರ್ ಜಿ.ಸುರೇಂದ್ರ ಮೂರ್ತಿ, ತಾಪಂ ಇಒ ಕುಲದೀಪ್, ಪುರಸಭೆ ಮುಖ್ಯಾಧಿಕಾರಿ ಜಿ.ಎಸ್.ರಮೇಶ್, ಪುರಸಭೆ ಮಾಜಿ ಅಧ್ಯಕ್ಷ ಪ್ರಕಾಶ್, ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಶಿವಪ್ರಕಾಶ್, ಸಬ್ ಇನ್ಸ್‌ಪೆಕ್ಟರ್ ಸ್ವಾಮೇಗೌಡ, ಸಾಲಿಗ್ರಾಮ ಸಬ್ ಇನ್ಸ್‌ಪೆಕ್ಟರ್ ವಿಜಯರಾಜ್, ಸಮಾಜ ಕಲ್ಯಾಣ ಇಲಾಖೆ ಡಿಇಒ ರವಿ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಚೀರ್ನಹಳ್ಳಿ ಶಿವಣ್ಣ, ರೈತ ಪರ್ವ ಸಂಘಟನೆ ಗೌರವಾಧ್ಯಕ್ಷ ಎಂ.ಕುಮಾರ್, ದಸಂಸ ಸಂಚಾಲಕ ದಿವಾಕರ್ ಇತರರು ಭಾಗವಹಿಸಿದ್ದರು.