ತಾಂತ್ರಿಕ ನಿರ್ದೇಶಕಿ ಶರಣಮ್ಮ ಎಸ್. ಜಂಗಿನ, ಮುಖ್ಯ ಪ್ರಧಾನ ವ್ಯವಸ್ಥಾಪಕಿ (ಆಂತರಿಕ ಲೆಕ್ಕಪರಿಶೋಧನೆ) ಲಿಂಗರಾಜಮ್ಮ, ಮುಖ್ಯ ಇಂಜಿನಿಯರ್ ಎಲ್. ಲೋಕೇಶ್, ಅಧೀಕ್ಷಕ ಇಂಜಿನಿಯರ್‌ಗಳಾದ ಸುನೀಲ್ಕುಮಾರ್, ಸೋಮಶೇಖರ್, ಪ್ರಧಾನ ವ್ಯವಸ್ಥಾಪಕರಾದ ಡಾ.ಬಿ.ಆರ್.ರೂಪಾ, ಆರ್. ರಾಮಸ್ವಾಮಿ, ಎಚ್.ಆರ್. ದಿನೇಶ್ ಇತರರು ಇದ್ದರು.