ಬಿಜೆಪಿ ನಗರ ಅಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಕೆ.ಎನ್.ಸುಬ್ಬಣ್ಣ, ಮಾಜಿ ಮೇಯರ್ ಶಿವಕುಮಾರ್, ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್‌ಗೌಡ, ಯುವ ಮೋರ್ಚಾ ಅಧ್ಯಕ್ಷ ರಾಕೇಶ್‌ಗೌಡ ಮುಖಂಡರಾದ ಸೋಮಶೇಖರ್, ಚಂದ್ರಶೇಖರ ದಾರಿಪುರ, ಕಾರ್ತಿಕ್ ಮರಿಯಪ್ಪ, ಗೋಕುಲ್ ಗೋವರ್ಧನ್, ಅರುಣ್‌ಕುಮಾರ್‌ಗೌಡ, ರುದ್ರಸ್ವಾಮಿ, ಜೋಗಿ ಮಂಜು, ರಾಕೇಶ್ ಭಟ್ ಇತರರು ಇದ್ದರು.