

ಪ್ರಮುಖ ಮುಖ್ಯಾಂಶಗಳು
ಮೈಸೂರು:
ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಂಚ್ಯಾ ಗ್ರಾಮದಲ್ಲಿ ಕೋಟ್ಯಂತರ ರೂ. ಮೌಲ್ಯದ ಸರ್ಕಾರಿ ಖರಾಬು ಜಾಗಕ್ಕೆ ಅಕ್ರಮವಾಗಿ ಖಾತೆ ಮಾಡಿಕೊಟ್ಟು ಅಮಾನತುಗೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.