ಮೈಸೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ವೀರಶೈವ ಲಿಂಗಾಯತ ಸಮುದಾಯದ ಬಗ್ಗೆ ಹಗುರವಾದ ಹೇಳಿಕೆ ನೀಡಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಯುವ ವೇದಿಕೆ ಮತ್ತು ಮಹಿಳಾ ಘಟಕದ ವತಿಯಿಂದ ಗನ್‌ಹೌಸ್ ಬಳಿಯ ಬಸವ ಪ್ರತಿಮೆ ಬಳಿ ಬುಧವಾರ ಪ್ರತಿಭಟನೆ ನಡೆಯಿತು.