ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್, ಜಿಲ್ಲಾಧ್ಯಕ್ಷ ಡಾ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಯುವ ಕಾಂಗ್ರೆಸ್ ಸಮಿತಿ ನಗರಾಧ್ಯಕ್ಷ ಅಧ್ಯಕ್ಷ ಸೈಯದ್ ಅಬ್ರರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚಂದನ್ ಕುಮಾರ್, ನಗರ ಉಪಾಧ್ಯಕ್ಷ ನವೀನ್ ಇನ್ನಿತರರಿದ್ದರು.