ಅಖಿಲ ಕರ್ನಾಟಕ ಕುಳುವ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಆನಂದ ಕುಮಾರ್ ಏಕಲವ್ಯ, ಉಪಾಧ್ಯಕ್ಷ ವೆಂಕಟಾಚಲ, ಸಂಘಟನಾ ಕಾರ್ಯದರ್ಶಿ ರಂಗಸ್ವಾಮಿ, ಮೈಸೂರು ಜಿಲ್ಲಾ ಕೊರಮ-ಕೊರಚ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ಕಾಯಕ, ಜಂಟಿ ಕಾರ್ಯದರ್ಶಿ ಎನ್.ರವಿಕುಮಾರ್, ಉಪಾಧ್ಯಕ್ಷ ರಮೇಶ್, ಮುಖಂಡರಾದ ಗಂಗಪ್ಪ, ಜಯಪ್ರಭು, ಪ್ರಸನ್ನಕುಮಾರ್, ದುರ್ಗಪ್ಪ, ರಾಮಪ್ಪ, ಶಿವಪುತ್ರ, ನಾಗಪ್ಪ ದೊಡ್ಡಮನಿ, ಗಂಗಾಧರ ಇತರರು ಇದ್ದರು.