ಲಲಿತಾ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಮ್ಮಾ ಹಮೀದ್, ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಸೇರಿ ಶಾಖಾಧಿಕಾರಿಗಳು, ಸಂಘಟನೆಗಳ ಪ್ರತಿನಿಧಿಗಳು, ನೌಕರರರು, ಅವರ ಕುಟುಂಬದವರು ಪಾಲ್ಗೊಂಡಿದ್ದರು.