ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ರಶೀದಾ ಸಾಧನೆ

 ಮೈಸೂರು ಜಿಪಂ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನ್ಯಾಯಾಂಗ ಇಲಾಖೆಯ ರಶೀದಾ ಅವರು ನಾಲ್ಕು ಸ್ಪರ್ಧೆಗಳಲ್ಲಿ ಗೆದ್ದು ಸಾಧನೆ ಮಾಡಿದ್ದಾರೆ.

Published on

ಪ್ರಮುಖ ಮುಖ್ಯಾಂಶಗಳು

  • district level sports meet
  • rashidas
ಕಂಪಲಾಪುರ: ಮೈಸೂರು ಜಿಪಂ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನ್ಯಾಯಾಂಗ ಇಲಾಖೆಯ ರಶೀದಾ ಅವರು ನಾಲ್ಕು ಸ್ಪರ್ಧೆಗಳಲ್ಲಿ ಗೆದ್ದು ಸಾಧನೆ ಮಾಡಿದ್ದಾರೆ.
ಕಬಡ್ಡಿ (ಪ್ರಥಮ,), ಖೋ ಖೋ (ದ್ವಿತೀಯ ), ಉದ್ದಜಿಗಿತ (ದ್ವಿತೀಯ), 100 ಮೀ. ಓಟ (ದ್ವಿತೀಯ) ಸ್ಥಾನ ಗಳಿಸಿದ್ದಾರೆ. ಇವರು ಮೂಲತ ಹುಣಸೂರಿನವರಾಗಿದ್ದು, ಹಲವಾರು ವರ್ಷಗಳಿಂದ ಮೈಸೂರಿನ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಯೂ ಆಗಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net