ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗಳಾದ ಬಿ.ಎಂ.ಸವಿತಾ, ಭೀಮಪ್ಪ ಕೆ.ಲಾಳಿ, ಮುಖ್ಯಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ, ವಿವಿಧ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳಾದ ಧರಣೀಶ್, ಪ್ರೇಮ್ ಕುಮಾರ್, ಕುಲದೀಪ್, ರವಿ, ಹೊಂಗಯ್ಯ, ಸಿ.ಕೃಷ್ಣ, ಸುನೀಲ್ ಕುಮಾರ್, ರಂಗಸ್ವಾಮಿ, ಜೆರಾಲ್ಡ್ ರಾಜೇಶ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ್ ನಾಯ್ಕ, ಕಾರ್ಯಪಾಲಕ ಇಂಜಿನಿಯರ್ ಶೋಭಾ, ರಂಗಸ್ವಾಮಿ ಹಾಗೂ ಇತರರು ಇದ್ದರು.