ಭಾರಿಗಾತ್ರ ಹೆಬ್ಬಾವು ರಕ್ಷಣೆ

ಅರಣ್ಯ ಇಲಾಖೆಯ ಸಿಬ್ಬಂದಿ ಹೆಬ್ಬಾವನ್ನು ರಕ್ಷಣೆ ಮಾಡಿರುವುದು.
ಅರಣ್ಯ ಇಲಾಖೆಯ ಸಿಬ್ಬಂದಿ ಹೆಬ್ಬಾವನ್ನು ರಕ್ಷಣೆ ಮಾಡಿರುವುದು.
Published on

ಸರಗೂರು:

ತಾಲೂಕಿನ ಬಿ.ಮಟಕೆರೆ ಎಸ್‌ಸಿ ಕಾಲನಿಯ ಜಮೀನಿನಲ್ಲಿ ಬುಧವಾರ ಕಾಣಿಸಿಕೊಂಡ ಭಾರಿ ಗಾತ್ರದ ಹೆಬ್ಬಾವವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಹಿಡಿದರು.

ಹೆಬ್ಬಾವು ಕಾಣಿಸಿಕೊಂಡ ರೈತರು ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಅರಣ್ಯ ಇಲಾಖೆ ಸಿಬ್ಬಂದಿ, ಸುರಕ್ಷಿತವಾಗಿ ಹಿಡಿದು, ನಂತರ ಕಾಡಿಗೆ ಬಿಟ್ಟರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net