ಆಶ್ರಯ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಹೊಲದಪ್ಪ, ಅಪರ ಪೊಲೀಸ್ ಅಧೀಕ್ಷಕರಾದ ಸಿ.ಮಲ್ಲಿಕ್, ಎಲ್.ನಾಗೇಶ್, ಹುಣಸೂರು ಡಿವೈಎಸ್ಪಿ ರವಿ, ವೃತ್ತ ನಿರೀಕ್ಷಕ ಎಂ.ಕೆ.ದೀಪಕ್, ಪಿಎಸ್‌ಐ ಡಿ.ಎನ್.ಅಜಯ್ ಕುಮಾರ್, ರವಿಕುಮಾರ್, ಗುತ್ತಿಗೆದಾರ ನಿತಿನ್, ತಹಸೀಲ್ದಾರ್ ಜೆ. ನಿಸರ್ಗ ಪ್ರಿಯಾ , ಲೋಕೋಪಯೋಗಿ ಇಲಾಖೆ ಎಇಇ ಯೋಗಾನಂದ, ಎಇ ದಿನೇಶ್, ಲ್ಯಾಂಡ್ ಆರ್ಮಿ ಇಂಜಿನಿಯರ್‌ಗಳಾದ ವಿಜಯ್, ಸುಗಂಧರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ ಸ್ವಾಮಿ, ರಹಮತ್ ಜಾನ್ ಬಾಬು, ಅರ್ಚಕ ಸತೀಶ್ ಕಶ್ಯಪ್, ಮುಖಂಡರಾದ ಅನಿಲ್ ಕುಮಾರ್, ಪುಟ್ಟರಾಜು, ಅನಿತಾ ತೊಟ್ಟಪ್ಪಶೆಟ್ಟಿ, ಸರಸ್ಪತಿ, ಶೀಲ್ಪಾ, ಪ್ರಕಾಶ್ ಸೇರಿದಂತೆ ಹಲವು ಮುಖಂಡರು, ಗ್ರಾಮಸ್ಥರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.