ತಹಸೀಲ್ದಾರ್ ಮೋಹನಕುಮಾರಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚೈತ್ರಾಸ್ವಾಮಿ, ಸದಸ್ಯರಾದ ಶ್ರೀನಿವಾಸ್, ಚಲುವಕೃಷ್ಣ, ಹೇಮಾವತಿ ರಮೇಶ್, ಸಣ್ಣತಾಯಮ್ಮ, ಚಂದ್ರಕಲಾ ರಾಜಣ್ಣ, ಪಿಎಸ್‌ಐ ಆರ್.ಕಿರಣ್, ಸಾರಿಗೆ ಇಲಾಖೆಯ ಮಹದೇವಣ್ಣ, ಅರಣ್ಯ ಇಲಾಖೆ ಡಿಆರ್‌ಎಫ್‌ಓ ಪ್ರದೀಪ್, ಸಿಬ್ಬಂದಿಗಳಾದ ರಾಮು, ಪಳನಿ, ಶಿವಪ್ರಸಾದ್, ಅನಿತಾ ಕುಮಾರಿ, ಅರ್ಜುನ, ಸ್ವಾಮಿ, ನಾಗೇಶ್, ಗಿರೀಶ್, ಶಾಸಕರ ಆಪ್ತ ಸಹಾಯಕ ಸುದರ್ಶನ್, ಸಿದ್ದರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.