

ಪ್ರಮುಖ ಮುಖ್ಯಾಂಶಗಳು
ಮೈಸೂರು:
ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದೊಂದಿಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ. ಆದ್ದರಿಂದ ಎಲ್ಲ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್‌ಗೆ ಸೇರ್ಪಡೆಗೊಳ್ಳಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತರೂ ಆದ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.