ಜಿಲ್ಲಾ ಪ್ರಾಂತಪಾಲ ಎಸ್. ಮತಿದೇವ್ ಕುಮಾರ್ ಸಮಾರಂಭ ಉದ್ಘಾಟಿಸಿ, ಲಯನ್ಸ್ ಸಂಸ್ಥೆ ವಿಶ್ವದ ಅತಿದೊಡ್ಡ ಸೇವಾ ಸಂಘಟನೆಗಳಲ್ಲಿ ಒಂದಾಗಿದ್ದು, ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ, ಹಸಿವು ನಿವಾರಣೆ, ಯುವಜನರ ಅಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.