ಬೆಟ್ಟದಪುರ ಸಮೀಪದ ಗಂಗನಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾರದಾ ಪೂಜೆ ಹಾಗೂ 7ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಲತಾ ಕುಮಾರ್, ಮುಖ್ಯಶಿಕ್ಷಕ ಅಶೋಕ್, ಶಿಕ್ಷಕರಾದ ಸುನೀತಾ, ಕಿರಣ್ ಕುಮಾರ್, ಆಶಾರಾಣಿ, ಅಂಗನವಾಡಿ ಕಾರ್ಯಕರ್ತೆ ಜ್ಯೋತಿ, ಅಡುಗೆ ಸಿಬ್ಬಂದಿ ರಾಧಾ, ಸುಶೀಲಾ ಹಾಗೂ ವಿದ್ಯಾರ್ಥಿಗಳು ಇದ್ದರು.