ಈ ದಾಳಿಯ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಸ್ನೇಹಮಯಿ ಕೃಷ್ಣ ಪತ್ನ ವಿನೋದಾ, ಸರ್ಚ್ ವಾರೆಂಟ್ ತೋರಿಸಿ ಪೊಲೀಸರು ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಪೆನ್‌ಡ್ರೈವ್, ಸ್ಕಾೃನರ್, ದಾಖಲೆಗಳು, ಹಾರ್ಡ್ ಡಿಸ್ಕ್‌ಗಳನ್ನು ವಶಕ್ಕೆ ಪಡೆದ್ದಾರೆ. ಕೆಲವು ಮಾಹಿತಿಗಳನ್ನು ಅವರು ಕೇಳಿದ್ದು, ಅವರು ಕೇಳಿದ ಎಲ್ಲ ಮಾಹಿತಿಗಳನ್ನು ನೀಡಲಾಗಿದೆ ಎಂದರು.