ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿಗಳಾದ ಬಿ.ಎಂ.ಸವಿತಾ, ಭೀಮೇಶ್ ಕೆ.ಲಾಳಿ, ಮುಖ್ಯಯೋಜನಾಧಿಕಾರಿ ಕೆ.ಬಿ.ಪ್ರಭುಸ್ವಾಮಿ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಎಸ್.ವೀರೇಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ರಾಮಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಲೆಕ್ಕಾಧಿಕಾರಿ ಮಹೇಶ್ ಹಾಗೂ ಇತರರು ಇದ್ದರು.