ನಗರಪಾಲಿಕೆ ಮಾಜಿ ಸದಸ್ಯ ಎಂ.ಡಿ.ಪಾರ್ಥಸಾರಥಿ, ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕ ಪಡುವಾರಹಳ್ಳಿ ಎಂ.ರಾಮಕೃಷ್ಣ, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೊಳ ಜಗದೀಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್.ಎನ್.ರಾಜೇಶ್, ಸಂಘಟಕರಾದ ವಿನಯ್ ಕಣಗಾಲ್, ಗಿರೀಶ್, ರಂಗನಾಥ್, ಧರ್ಮೇಂದ್ರ, ಸುಚೀಂದ್ರ, ನಾಗೇಂದ್ರ ಪ್ರಸಾದ್ ಇತರರು ಇದ್ದರು.