ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕ ಹರ್ಷವರ್ಧನ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಮಿರ್ಲೆ ಶ್ರೀನಿವಾಸ್‌ಗೌಡ, ಮುಖಂಡರಾದ ಡಾ.ಅನಿಲ್ ಥಾಮಸ್, ಕಿರಣ್ ಜಯರಾಮೇಗೌಡ, ವೆಂಕಟೇಶ್, ಗಿರಿಧರ್, ಸಂತೋಷ್‌ಕುಮಾರ್ ಇತರರು ಇದ್ದರು.