ಮಾರ್ಗ ಮಧ್ಯದಲ್ಲಿ ಈ ರೈಲು ಮಂಡ್ಯ, ಮದ್ದೂರು, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರಪೇಟೆ, ಕಟ್ಪಾಡಿ, ರೇಣಿಗುಂಟಾ, ಗುಡೂರು, ನೆಲ್ಲೂರು, ಒಂಗೋಲ್, ವಿಜಯವಾಡ, ರಾಜಮಂಡ್ರಿ, ಕೊತ್ತವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಾಲಾಸಾ, ಬ್ರಹ್ಮಪುರ, ಬಾಲುಗಾಂ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಜಾಜ್ಪುರ ಕೆ ರೋಡ್, ಭದ್ರಕ್, ಬಾಲಸೋರ್, ಖರಗ್ಪುರ್, ಅಂಡುಲ್, ಧನಕುಣಿ, ಬರ್ಧಮಾನ, ಬಾಲ್ಫೂರ್ ಎಸ್ ನಿಕ್ಟಿನ್, ರಾಮ್ಪುರ ಹಾಟ್, ನ್ಯೂ ಫರಕ್ಕಾ, ಮಾಲ್ಡಾ ಟೌನ್, ಕಿಶನ್ ಗಂಜ್, ನ್ಯೂ ಜಲ್ಪೈಗುಡಿ, ನ್ಯೂ ಕೊಚ್ ಬಿಹಾರ್, ಕೋಕರಜಾರ್, ನ್ಯೂ ಬಾಂಗಾಯಿಗಾಂವ್, ಬರಪೆಟಾ ರೋಡ್, ರಂಗಿಯಾ, ರಂಗಾಪಾರಾ ನಾರ್ತ್, ವಿಶ್ವನಾಥ ಚರಆಲಿ, ಹರ್ ಮತಿ, ನಾರ್ತ್ ಲಖಿಮಪುರ್, ಧೇಮಾಜಿ ನಿಲ್ದಾಣಗಳಲ್ಲಿ ಎರಡೂ ದಿಕ್ಕುಗಳಲ್ಲಿ ನಿಲುಗಡೆಗಳನ್ನು ಹೊಂದಿರುತ್ತದೆ ಎಂದು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಗಿರೀಶ ಧರ್ಮರಾಜ ಕಲಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.