ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ನಗರ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎಂ.ಶಿವಶಂಕರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಪದ್ಮನಾಭ, ಮೈಸೂರು ಮಹಾನಗರ ಪಾಲಿಕೆ ಅಧೀಕ್ಷಕ ಇಂಜಿನಿಯರ್ ಸಿ.ಎಸ್.ಮಂಜು, ಸೈಟ್ ಇಂಜಿನಿಯರ್ ಬಿ.ಅರುಣ್, ಸಿದ್ಧಾರ್ಥನಗರ ಸಂಚಾರ ಪೊಲೀಸ್ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಶಿವಪ್ರಸಾದ್ ರಾವ್, ವಿ.ವಿ.ಪುರಂ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ವಿ.ಡಿ.ಮಮತಾ ಇತರರು ಇದ್ದರು.