ಕ್ಷೇತ್ರ ಶಿಕ್ಷಣಾಧಿಕಾರಿ ರವಿ, ಪ್ರಸನ್ನ ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಸಿ.ಪ್ರಶಾಂತ್, ಪ್ರಾಂಶುಪಾಲ ಜವರೇಗೌಡ, ಮಾಜಿ ಜಿ.ಪಂ. ಸದಸ್ಯ ಮಂಜುನಾಥ್, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಪಿ. ವೆಂಕಟೇಶ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಚಿನ್, ತಾಲೂಕು ದಂಡಾಧಿಕಾರಿ ನಿಸರ್ಗಪ್ರಿಯ, ತಾಲೂಕ್ ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಸುನಿಲ್, ಮುಖಂಡರಾದ ಜಗದೀಶ್,ದೀಪು, ಪ್ರಕಾಶ್ ಜಯಚಂದ್ರ ಇದ್ದರು.