ಸ್ಥಳದಲ್ಲಿ ಹುಣಸೂರು ಡಿವೈಎಸ್ಪಿ ರವಿ ಗ್ರಾಮಾಂತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂತೋಷ್ ಕಶ್ಯಪ್ ನೇತೃತ್ವದಲ್ಲಿ ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿತ್ತು. ಡಿಎಸ್‌ಎಸ್ ಮುಖಂಡ ಹೊಸಕೋಟೆ ಸೋಮಯ್ಯ, ರೇವಣ್ಣ, ಶ್ರೀನಿವಾಸ್, ಕೂಡ್ಲೂರು ಸಂತೋಷ್, ರಕ್ಷಿತ್, ಅವಿನಾಶ್, ಮನೋಜ್, ರಾಕೇಶ್, ಸುರೇಶ್ ಸೇರಿದಂತೆ ನೂರಕ್ಕೂ ಹೆಚ್ಚು ರೈತರು ಹಾಗೂ ಗ್ರಾಮಸ್ಥರು ಇದ್ದರು.