ಸಮಾರಂಭದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ್, ಸಿಡಿಪಿಒ ವೀಣಾ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು, ಕೆಪಿಸಿಸಿ ಸದಸ್ಯರಾದ ಅನಿಲ್, ಅನಿತಾ ತೋಟದಪ್ಪ, ನಿರೂಪ ರಾಜೇಶ್, ಮುಖಂಡರಾದ ಬಿ.ಜೆ.ಬಸವರಾಜ್, ಲೋಹಿತ್, ಪುಟ್ಟರಾಜು, ಎಚ್.ಜಿ.ಪರಮೇಶ್, ಮಂಜುಳಾ, ಸರಸ್ವತಿ, ಅರುಣ್ ಕುಮಾರ್, ಬಿ.ಎ.ಪ್ರಕಾಶ್, ಆರ್.ಎಸ್.ಮಹದೇವ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಉಪಸ್ಥಿತರಿದ್ದರು.