ಕಸಾಪ ಪ್ರಧಾನ ಸಂಚಾಲಕ ಮೂಗೂರು ನಂಜುಂಡಸ್ವಾಮಿ, ಕೋಶಾಧ್ಯಕ್ಷ ಜಿ.ಪ್ರಕಾಶ್, ಶಿಕ್ಷಣ ತಜ್ಞ, ಕಾರ್ಯಕ್ರಮ ಸಂಘಟಕ ಎಚ್.ವಿ.ಸುಬ್ಬರಾವ್ ಇತರರಿದ್ದರು. ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿಜಯವಿಠಲ ವಿದ್ಯಾಶಾಲೆಯ ಮನಸ್ವಿನಿ ಪ್ರದೀಪ್, ತೃತೀಯ ಸ್ಥಾನ ಪಡೆದ ಕೆ.ಆರ್.ನಗರ ಬಿ.ಎಸ್.ಮಾದಪ್ಪ ಸಂಸ್ಥೆಯ ವಿನುತಾ, ಸುಮಾ ರಾಜ್‌ಕುಮಾರ್ ಅವರನ್ನು ಜಿಲ್ಲಾ ಕಸಾಪದಿಂದ ಗೌರವಿಸಲಾಯಿತು.