ಪಾಲಿಕೆಯ ಸಹಾಯಕ ಆಯುಕ್ತರು, ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು, ಪರಿಸರ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಆರೋಗ್ಯ ಸಿಬ್ಬಂದಿ ತಮ್ಮ ವಲಯಗಳ ವ್ಯಾಪ್ತಿಯಲ್ಲಿ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ವ್ಯಾಪಾರ ಪರವಾನಗಿ, ಅಗ್ನಿ ಸುರಕ್ಷತೆ, ಸಾರ್ವಜನಿಕ ಸುರಕ್ಷತೆ, ಸ್ವಚ್ಛತೆ, ನೈರ್ಮಲ್ಯ ಹಾಗೂ ಕಟ್ಟಡ, ಸ್ಥಳ ಬಳಕೆಯ ಸುರಕ್ಷತೆ ಕುರಿತು ಪರಿಶೀಲನೆ ಮಾಡಲಾಯಿತು.