ಭಾರತೀಯ ವಿದ್ಯಾ ಭವನ, ಡಿಎವಿ ಪಬ್ಲಿಕ್ ಸ್ಕೂಲ್, ಎಕ್ಸೆಲ್ ಪಬ್ಲಿಕ್ ಸ್ಕೂಲ್, ಗೀತಾ ಭಾರತಿ ಸ್ಕೂಲ್ ಆಫ್ ಎಕ್ಸಲೆನ್ಸ್, ಜೆಎಸ್‌ಎಸ್ ಪಬ್ಲಿಕ್ ಸ್ಕೂಲ್, ಮಹಾಜನ ಪಬ್ಲಿಕ್ ಸ್ಕೂಲ್, ಮಾನಸ ಸರೋವರ ಪುಷ್ಕರಿಣಿ ವಿದ್ಯಾಶ್ರಮ, ಎನ್‌ಪಿಎಸ್ ಇಂಟರ್‌ನ್ಯಾಷನಲ್ ಸ್ಕೂಲ್, ಪ್ರಗತಿ ಎಲೈಟ್ ಪಬ್ಲಿಕ್ ಸ್ಕೂಲ್, ರೋಟರಿ ಸ್ಕೂಲ್ (ನಂಜನಗೂಡು), ಶ್ರೀಶಾರದಾ ಪಬ್ಲಿಕ್ ಸ್ಕೂಲ್, ಸೇಂಟ್ ಜೋಸೆಫ್ಸ್ ಸೆಂಟ್ರಲ್ ಸ್ಕೂಲ್ ಮತ್ತು ಆರ್ಕಿಡ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.