ಕಾರ್ಯಕ್ರಮದಲ್ಲಿ ಇಒ ಪ್ರೇಮ್ ಕುಮಾರ್, ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಪಪಂ ಸದಸ್ಯ ಚೆಲುವಕೃಷ್ಣ, ಜಿಪಂ ಮಾಜಿ ಸದಸ್ಯ ಚಿಕ್ಕವೀರನಾಯಕ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಕೆಂಡಗಣ್ಣಸ್ವಾಮಿ, ಮುಖಂಡರಾದ ನಾಗರಾಜು, ಸ್ವಾಮಿ, ಬಾಬು ಜಗಜೀವನರಾಮ್ ವಿಚಾರ ವೇದಿಕೆ ಅಧ್ಯಕ್ಷ ಕೊತ್ತೆಗಾಲ ತಿಮ್ಮಯ್ಯ, ಕಸಾಪ ಪ್ರಧಾನ ಕಾರ್ಯದರ್ಶಿ ನಿಂಗರಾಜು, ಪುಟ್ಟ ಹನುಮಯ್ಯ, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಸಣ್ಣಸ್ವಾಮಿ, ಸರಗೂರು ಅಭಿವೃದ್ಧಿ ಹೋರಾಟ ಸಮಿತಿ ಸಂಚಾಲಕ ಸರಗೂರು ಕೃಷ್ಣ, ದಸಂಸ ಸಂಯೋಜಕ ಜಿಲ್ಲಾ ಉಪಾಧ್ಯಕ್ಷರಾದ ಹುಣಗಹಳ್ಳಿ ಗೋವಿಂದ, ಅಣ್ಣಯ್ಯಸ್ವಾಮಿ, ಗ್ರಾಮೀಣ ಮಹೇಶ್, ಸೂರ್ಯ ಕುಮಾರ್, ಹೂವಿನಕೊಳ ಮಹೇಂದ್ರ, ಯೂತ್ ಕಾಂಗ್ರೆಸ್ ಅಧ್ಯಕ್ಷ ಮಸಹಳ್ಳಿ ನವೀನ್, ಕೂಡಗಿ ಗೋವಿಂದರಾಜು, ಮಹದೇವಸ್ವಾಮಿ, ದೇವರಾಜು, ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಕೆಇಬಿ ಇಲಾಖೆ ಎಇಇ ರಮೇಶ್, ಎಂಆರ್‌ಡಬ್ಲುೃ ದೇವರಾಜು, ತೋಟಗಾರಿಕೆ ಇಲಾಖೆ ಸಿಬ್ಬಂದಿ ಗೋವಿಂದರಾಜು, ಪಶುಸಂಗೋಪನಾ ಇಲಾಖೆ ಅಧಿಕಾರಿ ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗುಣದರ್, ಮಹದೇವಸ್ವಾಮಿ, ಬೋಗಯ್ಯ, ನಾಗರಾಜು, ಸಿಬ್ಬಂದಿ ವರ್ಗದವರು ಉಪ ತಹಸೀಲ್ದಾರ್ ಸುನೀಲ್, ಮನೋಹರ್, ರಾಜಸ್ವ ನಿರೀಕ್ಷಕ ರವಿಚಂದ್ರನ್, ಮುಜೀಬ್, ನಾಗರಾಜು, ಆಶಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.